Categories: Blog

ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಗೆ ಮಾತೃ ವಿಯೋಗ:

ರಿಪ್ಪನ್ ಪೇಟೆ: ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ರವರ ತಾಯಿ ಆಯಿಶಾಬೀ (95) ರವರು ವಯೋಸಹಜ ಕಾಯಿಲೆಯಿಂದ ರಿಪ್ಪನ್ ಪೇಟೆಯ ಸ್ವಗೃಹ ದಲ್ಲಿ  ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಶುಕ್ರವಾರ ಮಧ್ಯಾಹ್ನ ರಿಪ್ಪನ್ ಪೇಟೆಯ ಖಬರ್ ಸ್ಥಾನ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.ಮೃತರು ಅರ್ ಎ ಚಾಬುಸಾಬ್ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

2 hours ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

11 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

24 hours ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

24 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

24 hours ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

1 day ago