ಬೆಳಗಾವಿ: ದೇಶದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ನೇತೃತ್ವದಲ್ಲಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…
ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…
ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…
ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…