ಸೊರಬ: ಶಾಸಕರಾದ ಕುಮಾರ್ ಬಂಗಾರಪ್ಪನವರು ನೂತನ ನಿಯೋಜಿತ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ರವರಿಗೆ ಸೊರಬ ವಿಧಾನಸಭಾ ಜನತೆಯ ಪರವಾಗಿ ಶುಭಾಶಯ ಕೋರಿದರು.
ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ,ಸಮರ್ಥವಾಗಿ ನಿಭಾಯಿಸುವ ಶಕ್ತಿ ಅವರಲ್ಲಿದೆ,ಜನಪರ ಹಾಗೂ ಅಭಿವೃದ್ಧಿ ಪರ ಸರ್ಕಾರ ನೀಡುತ್ತಾರೆ ಅನ್ನೋ ಭರವಸೆ ಇದೆ ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದರು.
ವರದಿ: ವೆಂಕಟೇಶ್ ಚಂದ್ರಗುತ್ತಿ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..