Categories: Blog

ಹಸರೀಕರಣ ಕಾರ್ಯಕ್ರಮ;;

ಸೊರಬ:: ತಾಲೂಕಿನ ನೆಲ್ಲೂರು ಗ್ರಾಮದ ಶ್ರೀ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಊರ ಗ್ರಾಮಸ್ಥರು ಹಾಗೂ S,K,D,R,D,P ಯೋಜನಾ ಕಚೇರಿ ಶಿರಸಿ ಮತ್ತು ಗ್ರಾಮ ಪಂಚಾಯತ್ ಹರಿಶಿ ಅರಣ್ಯ ಇಲಾಖೆ  ಇವರ ಸಂಯುಕ್ತ ಆಶ್ರಯದಲ್ಲಿ ಹಸರೀಕರಣ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಫಾರೆಸ್ಟರ್ ರಾಮಪ್ಪ,ಕಿರಣ್ ಗಾರ್ಡ್,ಪಂಚಾಯತ್ ಸದ್ಯಸ್ಯರು  ಕೃಷ್ಣಮೂರ್ತಿ,ಆರಾಧನಾ ಸಮಿತಿ ಸದ್ಯಸ್ಯೆ ವಸುಂದರಾ ಭಟ್,ಗ್ರಾಮದ ಅಧ್ಯಕ್ಷರು ನಾರಾಯಣಪ್ಪ,ಒಕ್ಕೂಟ ಅಧ್ಯಕ್ಷರು ಮಂಜಪ್ಪ,PDO  ಸಂತೋಷ,ಅರಣ್ಯಾಧಿಕಾರಿ ರಾಘವೇಂದ್ರ,ವಾಚರ್ ಆನಂದ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.



ವರದಿ:ಪ್ರಸನ್ನ ಶೇಟ್ ಚಂದ್ರಗುತ್ತಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

7 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

8 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

9 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

10 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

17 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

17 hours ago