ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:
ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. . …