ರಿಪ್ಪನ್ ಪೇಟೆ ಜಿಪಂ,ತಾಪಂ ಮೀಸಲಾತಿ ಪ್ರಕಟ: ಟವೆಲ್ ಹಾಕಲು ಸಿದ್ದರಾದ ಆಕಾಂಕ್ಷಿಗಳು
ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿಯ ಚುನಾವಣಾ ಮೀಸಲಾತಿ ಪ್ರಕಟಗೊಂಡಿದ್ದು ಜಿಲ್ಲಾ ಪಂಚಾಯತ್ ಗೆ ಸಾಮಾನ್ಯ ಹಾಗೂ ತಾಲೂಕ್ ಪಂಚಾಯತ್ ಗೆ ಸಾಮಾನ್ಯ ಮಹಿಳೆ ಕೆಟಗೆರಿ ಬಂದಿದ್ದು ಚುನಾವಣ ಕಣ ರಂಗೇರಿದೆ. ರಿಪ್ಪನ್ ಪೇಟೆ ಜಿಪಂ ಮತ್ತು ತಾಪಂ ಸ್ಥಾನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಪ್ರಬಲ ಪೈಪೋಟಿ ಏರ್ಪಟ್ಟಿದ್ದು ಕೊನೆಯಲ್ಲಿ ಯಾರಿಗೇ ಟಿಕೇಟ್ ಖಾತ್ರಿಯಾಗುತ್ತದೆ ಎಂದು ಕಾದು ನೋಡಬೇಕಾಗಿದೆ. ಬಿಜೆಪಿ ಯಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ ಅದರಲ್ಲಿ ಮುಂಚೂಣಿಯಲ್ಲಿ ಕಳೆದ ಬಾರಿ…