ಸಾಗರ: ಇಲ್ಲಿನ ಗುಡ್ಡೆಕೌತಿ ಸಮೀಪದಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತನ ವಿಳಾಸ ತಿಳಿದು ಬಂದಿಲ್ಲಾ.
ಸಾಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಮತ್ತು ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಮಾಹಿತಿ: ಇಮ್ರಾನ್ ಸಾಗರ್