ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನಮ್ಮಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಬಿಡುತ್ತಾರೆ.
ಹೀಗಾಗಿ ಆರ್ಥಿಕ ಪರಿಸ್ಥಿತಿಯಿಂದ ಮಕ್ಕಳ ಶಿಕ್ಷಣ ಬಿಡಬಾರದೆಂದು ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.
ಅಧ್ಯಯನಕ್ಕೆ ಪ್ರೋತ್ಸಾಹಧನವನ್ನು ವಿಂಗಡಿಸಲಾಗಿದೆ.
ಪಿಯುಸಿ ಮತ್ತು ಡಿಪ್ಲೋಮೋ : 20000/-
ಯಾವುದೇ ಪದವಿ : 25000/-
ಸ್ನಾತಕೋತ್ತರ ಪದವಿ : 30000/-
ಇಂಜಿನಿಯರಿಂಗ್ ,ನರ್ಸಿಂಗ್, ಅಗ್ರಿಕಲ್ಚರ್ : 35000/-
ಸೂಚನೆ :
2020ನೇ ಸಾಲಿನಲ್ಲಿ ತೇರ್ಗಡೆ(ಪಾಸ್) ಆದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಬಳಸಿ
scholarship @MIUI| https://www.tapasvii.com/2021/02/35000-social-welfare-department.html?m=1