Headlines

ಪೋಸ್ಟ್ ಮ್ಯಾನ್ ನ್ಯೂಸ್ ನ ಬಿಗ್ ಇಂಪ್ಯಾಕ್ಟ್: ವರದಿ ನೋಡಿ ತಕ್ಷಣ ಎಚ್ಚೆತ್ತ ಅಧಿಕಾರಿಗಳು:

ಸಾಗರ: ಕಳೆದ 3ದಿನಗಳ ಹಿಂದೆ ನಿಮ್ಮ ನೆಚ್ಚಿನ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸಾಗರದ ಪೋಲಿಸ್ ಇಲಾಖೆಯ ವಸತಿಗೃಹಗಳು ಕಾಡಿನಂತಾಗಿವೆ ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಪ್ರಕಟಿಸಲಾಗಿತ್ತು.
ಸುದ್ದಿ ಪ್ರಸರಣದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದೀಗ ಪೋಲಿಸ್ ವಸತಿಗೃಹಗಳಿಗೆ ಹೊಸ ಜೀವಕಳೆಯನ್ನು ನೀಡುತ್ತಿದ್ದಾರೆ.ಸುತ್ತಮುತ್ತಲ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಮುಂದೆ ಉಂಟಾಗುತ್ತಿದ್ದ ರೋಗರುಜಿನಗಳಿಗೆ ಇದೀಗ ಕಡಿವಾಣ ಹಾಕಿದಂತಾಗಿದೆ.

ಸಾಮಾಜಿಕ ಸಮಸ್ಯೆಗಳನ್ನು ಅರಿತ ಪೋಸ್ಟಮನ್ ನ್ಯೂಸ್ ತಂಡ ಅಧಿಕಾರಿಗಳನ್ನ ಎಚ್ಚೆತ್ತುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದರಿಂದ ಪೊಲೀಸ್ ವಸತಿಗೃಹದ ಸುದ್ದಿಯನ್ನು ಬಿತ್ತರಿಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದೆವು.
 

                          : ವರದಿಯ ಮುಂಚೆ ವಸತಿಗೃಹಗಳ ಸ್ಥಿತಿ:

ನಾವು ಯಾರ ಮುಲಾಜಿಗೂ ಬಗ್ಗದೆ ನೇರ ನಿಷ್ಠೆಯಿಂದ ಸುದ್ದಿಯನ್ನು ಪ್ರಕಟಿಸಿದ ಬೆನ್ನಲ್ಲೇ ಇದೀಗ ಸುದ್ದಿಗೆ ತಕ್ಕ ಪ್ರತಿಫಲ ಸಿಕ್ಕಂತಾಗಿದೆ.ಸ್ಪಂದಿಸಿದ ಅಧಿಕಾರಿಗಳಿಗೆ ಧನ್ಯವಾದಗಳು.





 ವರದಿ : ಪವನ್ ಕುಮಾರ್ ಕಠಾರೆ



ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

Leave a Reply

Your email address will not be published. Required fields are marked *