ಉಡುಪಿ : ನಗರದ ಅಂಬಾಗಿಲು ಸಂತೆಕಟ್ಟೆ ಪೆಟ್ರೋಲ್ ಪಂಪ್ ಬಳಿ ಯುವಕನೋರ್ವ ತನ್ನ ಪ್ರೇಯಸಿಗೆ ಚೂರಿ ಇರಿದು ನಂತರ ತಾನೂ ಚೂರಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ.
ಯುವ ಜೋಡಿಗಳು ಬೈಕಿನಲ್ಲಿ ಬಂದು ನಂತರ ಜಗಳವಾಡಿ ಚೂರಿಯಲ್ಲಿ ಇರಿದು ಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯು ಸ್ಥಳೀಯ ಅಂಬಾಗಿಲು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಎಂದು ತಿಳಿಯಲಾಗಿದೆ.ಯುವಕನು ಘಟನಾ ಸ್ಥಳಕ್ಕೆ ಬಂದ ಬೈಕ್ ಐಡಿಯಲ್ ಮೆಡಿಕಲ್ ರೇಫ್ ನದ್ದು ಎಂದು ತಿಳಿದು ಬಂದಿದೆ,ಯವಕನ ವಿವರಗಳು ಇನ್ನಷ್ಟು ತಿಳಿದುಬರಬೇಕಿದೆ.
ಉಡುಪಿ ನಗರ ಪೊಲೀಸರು ಮಾಹಿತಿ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…