Headlines

ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ

ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರದ ಸಮೀಪ ಸಾಗರ – ತೀರ್ಥಹಳ್ಳಿಯ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಘಟನೆ ಇಂದು ನಡೆದಿದೆ.


ಕಲ್ಲೂರಿನ ನಿವಾಸಿಯಾದ ಆದರ್ಶ ಎಂಬುವವರು ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ಬಂದು ವಾಪಾಸ್ಸಾಗುವಾಗ ಸಂಧರ್ಭದಲ್ಲಿ ಸಾಗರ- ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರು ಘಟನೆ ನಡೆದಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕನು ಅದೃಷ್ಟಶಾವತ್ ಪಾರಾಗಿದ್ದು ಯಾವುದೇ ರೀತಿಯಾದ ಹಾನಿಯಾಗಿಲ್ಲ.
ಘಟನೆಯ ಕುರಿತು ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ : ಚಿದಾನಂದ್ ರಿಪ್ಪನ್ ಪೇಟೆ

Leave a Reply

Your email address will not be published. Required fields are marked *