ರಿಪ್ಪನ್ ಪೇಟೆ: ಬ್ಯಾಂಕಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ರಾಮ ನಾಯಕ್
ರಿಪ್ಪನ್ ಪೇಟೆ: ಕೆನರಾ ಬ್ಯಾಂಕ್ ರಾಷ್ಟ್ರದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿದ್ದು. ವಾಣಿಜ್ಯ ಕೃಷಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ನೀಡುತ್ತಿದೆ ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ರಾಮ ನಾಯಕ್ ಹೇಳಿದರು. ಶುಕ್ರವಾರ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ನೂತನವಾಗಿ ನಿರ್ಮಿಸಲಾದ ಬಂಗಾರ ಸಾಲದ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆನರಾ ಬ್ಯಾಂಕ್ ಗ್ರಾಹಕರ ಪರವಾಗಿ ಹಗಲಿರುಳು ಶ್ರಮಿಸುತ್ತಿದ್ದು ಎಲ್ಲ ಗ್ರಾಹಕರಿಗೂ ಬ್ಯಾಂಕಿನ ಸೌಲಭ್ಯಗಳು ಸಿಗಲೇಬೇಕೆಂಬ ಸದುದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ…