w
Headlines
Home » ಸಾಗರ: ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದಿಂದ ರಕ್ತದಾನ ದಿನಾಚರಣೆ

ಸಾಗರ: ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದಿಂದ ರಕ್ತದಾನ ದಿನಾಚರಣೆ

ಸಾಗರ:182ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಸಾಗರದ ಸರ್ಕಾರಿ ಆಸ್ಪತ್ರೆಯ ರೋಟರಿ ರಕ್ತ ನಿಧಿ ಸಂಸ್ಥೆ ಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು 
    
ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷರಾದ ಶ್ರೀಯುತ ಷಣ್ಮುಖ ಅವರು ಮಾತನಾಡಿ ರಕ್ತದಾನ ಮಹಾದಾನ ರಕ್ತದಾನ ಶಿಬಿರವನ್ನು ಅನೇಕ ವರ್ಷಗಳಿಂದ ನಮ್ಮ ಸಂಘ ನಡೆಸಿಕೊಂಡು ಬರುತ್ತಿದ್ದು ಅನೇಕ ಜನರಿಗೆ ಅನುಕೂಲವಾಗಿದೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ಮತ್ತು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

 ರೋಟರಿ ರಕ್ತನಿಧಿ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್, ಗೌರವಾಧ್ಯಕ್ಷೆ ರಾಜನಂದಿನಿ ಕಾಗೋಡು. ಸತೀಶ್. ಆರ್.  ಅರುಣ್ ಜೈನ್. ಅನಿಲ್ ಕುಮಾರ್ ಕೃಷ್ಣಾನಂದ ಕೇದಾರಿ, ಗಣೇಶ್, ವೆಂಕಟೇಶ್, ಕಿರಣ್ ,ಅವಿನಾಶ್ ,ಸುರೇಶ್,ಅರುಣ,ಮಧುಗೌಡ ಮತ್ತು ಸಂಘದ ಪದಾಧಿಕಾರಿಗಳು ಹಾಜರಿದ್ದರು.

ವರದಿ:ಧರ್ಮರಾಜ್. ಜಿ.
ಮೊ:9739577082

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.