ವೇದಿಕೆಯ ಮೇಲೆ ಬಹಿರಂಗಗೊಂಡ ಕಿಮ್ಮನೆ ರತ್ನಾಕರ್ ಮತ್ತು ಆರ್‌ಎಂಎಂ ನಡುವಿನ ವೈಮನಸ್ಸು : ಸಭೆಯಿಂದ ಹೊರ ನಡೆದ ಕಿಮ್ಮನೆ :
ಶಿವಮೊಗ್ಗ : ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ನಡುವೆ ಕಿತ್ತಾಟ ಮುಂದುವರೆದಿದ್ದು ಇಂದು ಸಹ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಛೇರಿಯ ವೇದಿಕೆಯ ಮೇಲೆ ಬಹಿರಂಗವಾಗಿದೆ. ಇಂದು ಶಿವಮೊಗ್ಗ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭಾಷಣ ಮಾಡಲು ಮುಂದಾಗಿದ್ದು ಭಾಷಣಕ್ಕೆ ಅಡ್ಡಿಪಡಿಸಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡಿರುವ ಆರ್ ಎಂ ಮಂಜುನಾಥ ಗೌಡ ಉಪಸ್ಥಿತರಿದ್ದು, ಅವರ ವಿರುದ್ಧ ಕಿಮ್ಮನೆ ರತ್ನಾಕರ್ ವಾಗ್ದಾಳಿ ಮುಂದುವರೆಸಿದ್ದಾರೆ. ನನಗೆ ಹಣ,…