ಭದ್ರಾವತಿ : ಕೆಎಸ್ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ.
ಕೆಎಸ್‌ಆರ್ ಟಿಸಿ ಚಾಲಕ ಗಂಗಾಧರ್ (46) ಎಂಬವರೇ ನೇಣಿಗೆ ಶರಣಾದ ವ್ಯಕ್ತಿ. ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣಿಗೆ ಕೊರಳೊಡ್ಡುವ ಮುನ್ನ ಗಂಗಾಧರ್ ತಾನೇ ಹೂವಿನ ಹಾರ ಹಾಕಿಕೊಂಡಿದ್ದಾರೆ. ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…