Categories: Blog

ಶಿವಮೊಗ್ಗ : ಡೆತ್​ನೋಟ್ ಬರೆದಿಟ್ಟು ಡಿಸಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆ :

ಶಿವಮೊಗ್ಗ: ಕರ್ತವ್ಯದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್​ನೋಟ್ ಬರೆದಿಟ್ಟು ಜಿಲ್ಲಾಧಿಕಾರಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆಯಾಗಿದ್ದಾರೆ.

ಗಿರಿರಾಜ್ ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾದವರು. ನನ್ನನ್ನು ಹುಡುಕಬೇಡಿ ಎಂದು ಡೆತ್‌ನೋಟ್​ನಲ್ಲಿ ಬರೆದು ಡಿಸಿ ಕಚೇರಿಯ ಸಹೋದ್ಯೋಗಿಗಳಿಗೆ ಕಳುಹಿಸಿ ನಾಪತ್ತೆಯಾಗಿದ್ದಾರೆ.

ಇಂದು ಬೆಳಿಗ್ಗೆ 6 ಗಂಟೆಗೆ ಬಸವನಗುಡಿ ಕ್ವಾರ್ಟರ್ಸ್​ನಿಂದ ನಾಪತ್ತೆಯಾಗಿದ್ದು, ಜಿಲ್ಲಾಡಳಿತ ಹುಡುಕಾಟ ನಡೆಸುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

6 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

6 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

8 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

8 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

11 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

12 hours ago