Headlines

ಸಾಗರ : ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾ ಪತ್ತೆ

ಸಾಗರ : ತಾಲ್ಲೂಕ್ಕಿನ ವ್ಯಾಪ್ತಿಯ ಕಬ್ಬನದಕೊಪ್ಪ ಗ್ರಾಮದಲ್ಲಿ ವಾಸದ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಇವರಿಗೆ ಸೇರಿದ ವಾಸದ ಮನೆಯ ಮೊದಲನೆ ಕೊಠಡಿಯಲ್ಲಿ ಅಕ್ರಮವಾಗಿ ಸುಮಾರು 330 ಗ್ರಾಂ ಹಸಿ ಗಾಂಜಾವನ್ನು ಪತ್ತೆಹಚ್ಚಿ ಸದರಿ ಕೃತ್ಯವು ಎನ್.ಡಿ .ಪಿ. ಎಸ್ ಕಾಯ್ದೆ 1985 ರ ಕಲಂ 8(ಸಿ) ರೀತ್ಯಾ ಉಲ್ಲಂಘನೆ ಹಾಗೂ ಇದೇ ಕಾಯ್ದೆಯ ಕಲಂ 20(b) 20 (ii) (A),25 ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುವ ಕಾರಣ ಮೊಕದ್ದಮೆಯನ್ನು ದಾಖಲಿಸಲಾಯಿತು. 

ಮುದ್ದೆಮಾಲನ್ನು ನಿಯಾಮಾನುಸಾರ ಜಪ್ತು ಪಡಿಸಿಕೊಂಡು, ಆರೋಪಿಯ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ

About The Author

Leave a Reply

Your email address will not be published. Required fields are marked *