w
Headlines
Home » ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು.
ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ ಭವನವನ್ನು ಉದ್ಘಾಟಿಸಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಹುಂಚಾ ಗ್ರಾಪಂ ಉಪಾದ್ಯಕ್ಷರಾದ ದೇವೇಂದ್ರಪ್ಪ,ಅಮೃತ ಗ್ರಾಪಂ ಸದಸ್ಯರಾದ ಸಚಿನ್ ಗೌಡ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.