w
Headlines
Home » ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.