w
Headlines
Home » ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ :  ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ. 

ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 



ವರದಿ : ಪ್ರಶಾಂತ್ ಮೇಗರವಳ್ಳಿ

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.