Headlines

ನೀರಿನಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು :

ಶಿವಮೊಗ್ಗ : ಪಿತೃ ಪಕ್ಷದ‌ ಪೂಜೆಗೆಂದು ಕಡೂರಿನಿಂದ ಬಂದಿದ್ದ ಇಂಜಿನಿಯರ್ ವಿದ್ಯಾರ್ಥಿ ಕೊಡ್ಲಿ ತುಂಗಾಭದ್ರಾ ಸಂಗಮದಲ್ಲಿ ಮಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ಪಿತೃ ಪಕ್ಷದ ಅಂಗವಾಗಿ ಬಿರೂರಿನಿಂದ ಫಣಿಯಾಚರ್ ಕುಟುಂಬದ ಹರೀಶ್ ಹಾಗೂ ಯಶವಂತ್ ಎಂಬುವರು ಸಂಗಮದಲ್ಲಿ ಇಳಿದಿದ್ದರು. ಯಶವಂತ ಸ್ನಾನ ಮುಗಿಸಿ ವಾಪಸ್ ಬಂದ್ರೆ, ಹರೀಶ್( 24) ನೀರಿನಲ್ಲಿ ತೇಲಿ ಹೋಗಿದ್ದಾರೆ.

ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೋಟ್​​​ನಲ್ಲಿ ಹುಡುಕಾಟ ನಡೆಸಿದ್ದಾರೆ. ನಿನ್ನೆ  ಸಂಜೆ ಕತ್ತಲಾದ ಕಾರಣ ಇಂದು ಹುಡುಕಾಟ ನಡೆಸಲಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version