w
Headlines
Home » ಭದ್ರಾವತಿಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ:

ಭದ್ರಾವತಿಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ:

ಭದ್ರಾವತಿ : ತಾಲ್ಲೂಕಿನ ಕಡದಕಟ್ಟೆಯ ನವಚೇತನ ಕನ್ನಡ ಹಿ.ಪ್ರಾ.ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ
ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ ಲಭಿಸಿದೆ.

ಧಾರವಾಡದ ಚೇತನ್ ಫೌಂಡೇಶನ್  ವತಿಯಿಂದ ಡಾ.ಪಾಟೀಲ್ ಪುಟ್ಟಪ್ಪ  ಸಭಾಭವನದ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಹಾಗೂ ಕನ್ನಡ ಸಾಹಿತ್ಯದ ಸೇವೆ ಸಾಧನೆ ಪರಿಗಣಿಸಿ ಸಿ.ಎಚ್.ನಾಗೇಂದ್ರಪ್ಪರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.