w
Headlines
Home » ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಸೋಮವಾರ ನಡೆದಿದೆ.
ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್‌(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ
ನಡೆಸಿವೆ.
ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.