Headlines

ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಸೋಮವಾರ ನಡೆದಿದೆ.
ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್‌(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ
ನಡೆಸಿವೆ.
ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version