Categories: Blog

ಮತಾಂತರ ನಿಷೇಧ ಮಸೂದೆ ಜಾರಿಗೆ ತರಲು ಆಗ್ರಹಿಸಿ ಮನವಿ ಸಲ್ಲಿಸಿದ ತೀರ್ಥಹಳ್ಳಿ ಭಜರಂಗದಳದ ಕಾರ್ಯಕರ್ತರು

ತೀರ್ಥಹಳ್ಳಿ : ರಾಜ್ಯದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ. ಹಲವಾರು ಕಡೆ ಜನರ ಬಡತನ, ಅನಾರೋಗ್ಯವನ್ನೇ ದುರುಪಯೋಗಪಡಿಸಿ, ಜನರ ಭಾವನೆಯೊಂದಿಗೆ ಆಟವಾಡಿ, ಆಸೆ ಆಮಿಷಗಳನೊಡ್ಡಿ `ಮತಾಂತರದಿಂದ ನಿಮ್ಮ ಮೋಸದ ಪ್ರಚಾರ,ಮಾತಿನ ಮೋಡಿಗಳಿಂದ ಭ್ರಮೆಗೊಳಪಟ್ಟು ಸಮಸ್ಯೆಗಳು ನೀಗುತ್ತವೆ ಎಂದು ಮತಾಂತರಗೊಳಿಸಿ “ಸ್ವಇಚ್ಚೆಯ ಮತಾಂತರ” ಎಂದು ಬಿಂಬಿಸಲಾಗುತ್ತಿದೆ.

ಇದರಿಂದ ಸಮಾಜದಲ್ಲಿ ಮತೀಯ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಕುಟುಂಬದಲ್ಲಿ ಒಬ್ಬರು ಮತಾಂತರಗೊಂಡರೆ ಕುಟುಂಬದ ಇತರ ವ್ಯಕ್ತಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆ ಬಂದು ಮನೆಯ ಸದಸ್ಯರು ತೀವ್ರ ಮಾನಸಿಕ ಆಘಾತಕ್ಕೊಳಗಾಗುತ್ತಿರುವುದು ಕಂಡು ಬರುತ್ತಿದ್ದು ಅವರ ಮಾನಸಿಕ ಆರೋಗ್ಯಕ್ಕೆ ಕುಂದು ಬರುತ್ತಿದೆ. ಇದರಿಂದ ರಾಜ್ಯದಲ್ಲಿ ಶಾಂತಿ ಭಂಗವಾಗುತ್ತಿದ್ದು ಸುವ್ಯವಸ್ಥೆ ಹದಗೆಡುತ್ತಿದೆ.

ತಮ್ಮ ಧರ್ಮದಲ್ಲಿ ಆಚರಣೆ ಇಲ್ಲದಿದ್ದರೂ ಕೇವಲ ಅನ್ಯಧರ್ಮೀಯರನ್ನು ತಮ್ಮ ಧರ್ಮಕ್ಕೆ ಸೆಳೆಯುವ ದುರುದ್ದೇಶದಿಂದ ತಮ್ಮ ಧರ್ಮದಲ್ಲಿ “ಇಲ್ಲದ ವಿಧಿ ವಿಧಾನ” ಇದೆ ಎಂದು ನಂಬಿಸಿ ನಾಟಕ ಹಿತದೃಷ್ಟಿಯಿಂದ ಪ್ರಬಲವಾದ ಮತಾಂತರ ಮಸೂದೆಯೊಂದು ತೀರಾ ಅವಶ್ಯಕತೆ ಇದೆ. ಈಗಾಗಲೇ ಕೆಲವೊಂದು ಮತಾಂತರ ಮಾಡುತ್ತಿರುವುದು ಕಂಡುಬರುತ್ತಿದೆ. ಅದರಿಂದ ಸಾಮಾಜಿಕ ಸುವ್ಯವಸ್ಥೆ, ಜನರ ಮಾನಸಿಕ ಆರೋಗ್ಯದ ನ್ಯಾಯಾಲಯಗಳೂ ಗುರುತಿಸಿರುವಂತ “ಲವ್ ಜಿಹಾದ್” ಮೂಲಕ ಮತಾಂತರಕಾಗಿ ಮದುವೆಯಾಗಿ ನಂತರ ಬಹುತೇಕ ಪ್ರಕರಣಗಳಲ್ಲಿ ಮದುವೆಯಾದ ಹುಡುಗಿಯ ಬಾಳನ್ನೇ ಹಾಳು ಮಾಡುವ ಮೂಲಕ ಸಮಾಜದಲ್ಲಿ ದೇಶದ ಇತರ ಹಲವು ರಾಜ್ಯಗಳಲ್ಲಿ “ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ” ಇದ್ದು, ನಮ್ಮ ರಾಜ್ಯದಲ್ಲಿ ಮತಾಂತರ ನಿಷೇಧಿಸಿ ಯಾವುದೇ ಕಾನೂನು ಇರುವುದಿಲ್ಲ.

ಆದ್ದರಿಂದ ರಾಜ್ಯದಲ್ಲಿ ಮತಾಂತರ ನಿಯಂತ್ರಿಸಲು
ಪ್ರಬಲ ಕಾಯಿದೆ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ವರದಿ : ಅನೂಪ್ ಉಪಾಧ್ಯಾಯ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

4 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago