Headlines

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್ ಮಾಜಿಸದಸ್ಯಯಾದ ಶ್ವೇತಾ ಬಂಡಿ,ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಾಲಕ್ಷ್ಮೀ ಅಣ್ಣಪ್ಪ,ಡಿಸಿಸಿ ಬ್ಯಾಂಕ್ ನಿರ್ದೇಶಕರಾದ,M M ಪರಮೇಶ್, ಈಶ್ವರಪ್ಪ ಗೌಡ್ರು ಎಂ ಬಿ ಲಕ್ಷ್ಮಣ್  ಗೌಡ್ರು ಚಂದ್ರೇಶ್ ಅಮೀರ್ ಹಂಝ,ಮಧುಸೂದನ್ಭತ್ತದ ರಾಜಣ್ಣ,  ಗಣ ಪತಿ ಪ್ರಕಾಶ್  ಪಾಳೆಕಾರ್ ಜಿಲ್ಲಾಕಾರ್ಯದರ್ಶಿಯಾದ ಉಲ್ಲಾಸ,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ, ಮಹೇಂದ್ರ ಬುಕ್ಕಿವರೆ,ಧನಲಕ್ಷ್ಮೀ,ಸಾರಬಿ,ವೇದವತಿಪರಮೇಶ್,ನಿರೂಪಮರಾಕೇಶ್,ಮತ್ತು ರಮೇಶ್ ಫ಼್ಯಾನ್ಸಿ ಹಾಗೂ ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಮಹಿಳಾ ಮುಖಂಡರು, ಗ್ರಾಮ ಪಂಚಾಯತ್ ಹಾಲಿ, ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು,ಅಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಹಾಜರಾಗುವಂತೆ ತಿಳಿಸಿದರು.

Leave a Reply

Your email address will not be published. Required fields are marked *