ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು.
ಈ ಸಂಧರ್ಭದಲ್ಲಿ ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ್, ಮುಖಂಡರಾದ ಶಿವಾನಂದಪ್ಪ, ಆರ್.ಟಿ.ಗೋಪಾಲ್, ನಾಗಾರ್ಜುನಸ್ವಾಮಿ ಆಲವಳ್ಳಿ, ಗ್ರಾ.ಪಂ.ಅಧ್ಯಕ್ಷೆ ಮಂಜುಳಾ, ಸುಧೀಂದ್ರ ಪೂಜಾರ್, ಎಂ.ಸುರೇಶ್ ಸಿಂಗ್, ಸುಂದರೇಶ್ ಇನ್ನಿತರು ಹಾಜರಿದ್ದರು.
ನಾಗರತ್ನ ದೇವರಾಜ್ ಪ್ರಾರ್ಥಿಸಿದರು. ಸುಂದರೇಶ್ ಸ್ವಾಗತಿಸಿದರು. ಎಂ.ಸುರೇಶ್ ಸಿಂಗ್ ನಿರೂಪಿಸಿ ವಂದಿಸಿದರು.
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…