ಶಿವಮೊಗ್ಗ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್ ಪಕ್ಕದ ಚಾನಲ್ ಏರಿ ಮೇಲ್ಭಾಗ , ನಾಗಪ್ಪ ದೇವಸ್ಥಾನ ಮತ್ತು ಮಲೆ ಮಹದೇಶ್ವರ ದೇವಸ್ಥಾನದ ಮುಂಭಾಗ ಸ್ವಚ್ಛತಾ ಕಾರ್ಯ ಮಾಡುವ ಮುಖಾಂತರ ಶ್ರಮದಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕುಮರೇಶ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಕ್ ಕುಮಾರ್ , ರಾಕೇಶ್ ಎಂ, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಲ್. ಪವನ್ ಮುಖಂಡರುಗಳಾದ ನಾಗರಾಜ ಗೆಡ್ಡೆ, ಬಸವರಾಜ್, ಶರತ್ ಇತರರು ಇದ್ದರು.
ವರದಿ ಮಂಜುನಾಥ್ ಶೆಟ್ಟಿ
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…