ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  …. 


ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ.

ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.




ವರದಿ : ಓಂಕಾರ್ ತಾಳಗುಪ್ಪ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

4 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

4 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago