Headlines

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು.
ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

About The Author

Leave a Reply

Your email address will not be published. Required fields are marked *

Exit mobile version