w
Headlines
Home » ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

 ಆನಂದಪುರ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ.

ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದವರು ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ ಬಸ್ ನಿಲ್ದಾಣದ ಆವರಣದಲ್ಲಿ ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು.




ವರದಿ: ಪವನ್ ಕುಮಾರ್ ಕಠಾರೆ

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.