WhatsApp Channel Join Now
Telegram Channel Join Now
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ವೈದ್ಯಕೀಯ ಪರಿಕರಗಳ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *