ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ.
ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ.
ತಾಲೂಕುವಾರು ಪಟ್ಟಿ:
ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129
ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194
ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256
ತೀರ್ಥಹಳ್ಳಿ :ಡಿ.ಮಂಜುನಾಥ್ – 323,ಶಂಕರಪ್ಪ- 66
ಶಿಜು ಪಾಷಾ – 17,ಗಾರಾ ಶ್ರೀನಿವಾಸ್ – 2,ಕುಲಗೆಟ್ಟ ಮತ – 4
ಭದ್ರಾವತಿ:ಡಿ ಮಂಜುನಾಥ್ – 252,ಶಂಕರಪ್ಪ – 375
ಹೊಸನಗರ:ಮಂಜುನಾಥ್ – 464,ಶಂಕರಪ್ಪ – 161
ಶಿಕಾರಿಪುರ:ಮಂಜುನಾಥ್ – 254,ಶಂಕರಪ್ಪ – 946
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

4 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

4 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

4 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

11 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

15 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

15 hours ago