w
Headlines
Home » ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ

ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ


ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು  ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ 
3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.