w
Headlines
Home » ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆ: ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ನಿವಾಸಿ, ಟೈಲರ್ ಗುರುಪಾದಪ್ಪ (ನೇತ್ರಾ ಟೈಲರ್) (65) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.

ರಿಪ್ಪನ್ ಪೇಟೆಯಲ್ಲಿ ನೇತ್ರಾ ಟೈಲರ್ ಎಂದೇ ಪ್ರಸಿದ್ದರಾಗಿದ್ದ ಇವರು ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.

ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ಬೈರಾಪುರ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.