ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :
ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…