ಬಿಜೆಪಿ ಆಡಳಿತ ಈಗಾಗಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ : ಮಾಜಿ ಶಾಸಕ ಮಧು ಬಂಗಾರಪ್ಪ
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ವಿಧಾನಪರಿಷತ್ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪನವರು ಆರ್ ಪ್ರಸನ್ನಕುಮಾರ್ ಅತ್ಯುತ್ತಮ ಅಭ್ಯರ್ಥಿಯಾಗಿದ್ದರೆ ಪ್ರಾಮಾಣಿಕವಾಗಿ ಈಗಾಗಲೇ ಕೆಲಸವನ್ನ ಮಾಡಿದ್ದಾರೆ ಹಾಗಾಗಿ ಅವರನ್ನು ಸರ್ವಾನುಮತದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು. ಬಿಜೆಪಿಯ ಆಡಳಿತ ಈಗಾಗ್ಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಕಾರ್ಯಗಳು ನಡಿತಲ್ಲಾ ಮನೆ ಕೊಡದೆ ಇರುವವರು ಹಾಗೂ ಎನರ್ಜಿಯ ಹಣ ಬಿಡುಗಡೆ ಮಾಡದೆ ಇರುವವರು ಬಿಜೆಪಿಯವರು. ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕನ್ನು ಮೊಟಕು ಗೊಳಿಸಿದ…