ಚಿಕ್ಕಜೇನಿ ಪ್ರೌಢಶಾಲೆ ಎಸ್ ಡಿಎಂಸಿ ಅಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ:
ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಉಮೇಶ್ ಗೌಡ ಚಿಕ್ಕಜೇನಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೌಢಶಾಲಾ ಆವರಣದಲ್ಲಿ ನಡೆದ ಪೋಷಕರಿಂದ ಆಯ್ಕೆಯಾದ ಸದಸ್ಯರು ಉಮೇಶ್ ಗೌಡ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು. ಸಮಿತಿಯ ಸದಸ್ಯರಾಗಿ ಶ್ರೀಮತಿ ಆಶಾ ನರಸಿಂಹ, ಶ್ರೀಮತಿ ಮೀನಾಕ್ಷಿ, ಶ್ರೀಮತಿ ಯಶೋಧ, ಧನಂಜಯ ಹಿರೇಜೇನಿ, ನಾಗರಾಜ್ ಬಿಳಿಕಿ, ಹರೀಶ್ ಕುಮಾರ್ ಕಾರೆಮಟ್ಟಿ, ಜಿಎಲ್ ಲಿಂಗರಾಜ್ ಹಿರೇಮೈತೆ, ಶಿವಕುಮಾರ್ ಶೆಟ್ಟಿಬೀಡು ಇವರುಗಳು ಆಯ್ಕೆಯಾದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ…


