ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ
ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ. ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ …