ಡಿ ಬಾಸ್ ಅಂಡ್ ಗ್ಯಾಂಗ್ ಮಾಡಿದ ದೌರ್ಜನ್ಯಕ್ಕೆ ವೇಟರ್ ಹೆಂಡತಿ ಪೊರಕೆ ಹಿಡಿದು ನಿಂತಿದ್ದಳು : ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ
ಬೆಂಗಳೂರು: ನಟ ದರ್ಶನ್ರವರ ಲೋನ್ ಗೆ ಜಾಮೀನು ಕೇಸ್ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್ ಸ್ಟೇಷನ್ಗಳು ಸೆಟಲ್ಮೆಂಟ್ ಸ್ಟೇಷನ್ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್ ಲಂಕೇಶ್, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ…