ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ:
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು. ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ…