ಮಾಜಿ ಶಾಸಕರ ವಿರುದ್ದ ಸುಳ್ಳು ಆರೋಪ ಸಲ್ಲ:: ಕಾಂಗ್ರೆಸ್ ಘಟಕ ರಿಪ್ಪನ್ ಪೇಟೆ::::
ರಿಪ್ಪನ್ ಪೇಟೆ:: ಮಾಜಿ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ವಿರುದ್ದ ತೇಜೋವಧೆ ಮಾಡಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆಯಾಗಲಿ ತೇಜೋವಧೆ ಮಾಡುವ ಯೋಗ್ಯತೆ ಇಲ್ಲ.. ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು..ಎರಡು ಬಾರಿ ಶಾಸಕರಾದವರ ಬಗ್ಗೆ ಹೀಗೆ ನಾಲಗೆ…