ಸಾಗರ : ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮ ಜೆ.ಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರು ಆರೋಪಿಗಳನ್ನು ಸಾಗರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.
ಆರೋಪಿಗಳಾದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಇವರನ್ನು ಬಂಧಿಸಿ ಅವರಿಂದ ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಂಡು ಅರಣ್ಯ ಮೊಕದ್ದಮೆ ದಾಖಲು ಮಾಡಿದ್ದಾರೆ.
ವಲಯ ಅರಣ್ಯಾಧಿಕಾರಿ ಡಿ ಆರ್ ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಅಶೋಕ್, ಅರಣ್ಯ ರಕ್ಷಕರಾದ ಅಶೋಕ್, ಸುಮಿತಾ ಹಾಗೂ ವಾಹನ ಚಾಲಕ ಲೋಕೇಶ್ ಭಾಗವಹಿಸಿದ್ದರು.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…