ಕಾರು ಮರಕ್ಕೆ ಡಿಕ್ಕಿ : ಭೀಕರ ಅಪಘಾತದಲ್ಲಿ ಓರ್ವನ ಸಾವು

ಭದ್ರಾವತಿ : ಇಲ್ಲಿನ ಬಿ.ಹೆಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬಳಿ ಭೀಕರ ರಸ್ತೆ‌ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಮೂವರು ಪ್ರಯಾಣಿಕರು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಭದ್ರಾವತಿಯ ಡಿಎಫ್ ಒ ಕಚೇರಿ ಮುಂಭಾಗದ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಮಧ್ಯಾಹ್ನ ರಾತ್ರಿ ಈ ಅವಘಢ ಸಂಭವಿಸಿದ್ದು
KA-14 ME 6537 ಕೆಂಪು ಬಣ್ಣದ ಕಾರು ಅಪಘಾತಕ್ಕೆ ಒಳಗಾಗಿದೆ, ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಕೃಪೆ : @ಸುದ್ದಿ ಲೈವ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

14 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

22 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

2 days ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

2 days ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

2 days ago