Headlines

ಪಂಜಾಬ್ ಸರ್ಕಾರದ ವಿರುದ್ಧ ಹೆದ್ದಾರಿಪುರದಲ್ಲಿ ಪಂಜಿನ ಮೆರವಣಿಗೆ

ಹೆದ್ದಾರಿಪುರ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಹೆದ್ದಾರಿಪುರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.


ಪ್ರತಿಭಟನೆಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ 
ಮಂಜುನಾಥ್ ಎಂ,ಬಿ, ಪಕ್ಷದ ಹಿರಿಯ ಮುಖಂಡರಾದ ಸುರೇಶ್ ಸಿಂಗ್,ಕೀರ್ತಿ ಗೌಡ್ರು, ಪಂಚಾಯತ್ ಪ್ರಮೂಕ್ ಆದರ್ಶ ಡಿ ಗೌಡ, ಕಲ್ಲೂರ್ ಗಂಗಾಧರ್,ಪ್ರವೀಣ್ ಬಟ್, ಸಂತೋಷ್ ಕಲ್ಕೂಪ್ಪ, ಮಂಜುನಾಥ್ ಶೇಟ್ ಹೆದ್ದಾರೀಪುರ, ರಾಮಣ್ಣ , ಕಿರಣ್ ಕಣಬಂದೂರು,ಅರುಣ್ ಕಣಬಂದೂರು,ಸಂತೋಷ್ ಶೆಟ್ರು ಕಗ್ಲಿಜೆಡ್ಡು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಗಂಗಾಧರ್, ಗ್ರಾಮ ಪಂಚಾಯಿತಿ ಸಧಸ್ಯರಾದ ಚೂಡಾಮಣಿ, ವಿಷುಕುಮಾರ್,ಲಿಂಗ್ ರಾಜ್ ಒಡಾಹೊಸಳ್ಳಿ, ನಾಗರತ್ನ ಸಂತೋಷ್, ಮತ್ತು ಗ್ರಾಮಸ್ತರು, ಕಾರ್ಯಕರ್ತರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *