ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ


ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.

  •  ರವಿ ಡಿ. ಚನ್ನಣ್ಣನವರ್- ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ,
  •  ಡಾ. ಭೀಮಾಶಂಕರ್ ಎಸ್.ಗುಳೇದ್- ಬೆಂಗಳೂರು ನಗರ ಪೂರ್ವ ವಲಯ ಡಿಸಿಪಿ,
  •  ಅಬ್ದುಲ್ ಅಹದ್- ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗ್ರತ ದಳದ ನಿರ್ದೇಶಕ,
  •  ಟಿ. ಶ್ರೀಧರ- ಡಿಸಿಆರ್‌ಇ ಎಸ್‌ಪಿ,
  •  ಟಿ. ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ
  •  ದಿವ್ಯಾ ಸಾರಾ ಥಾಮಸ್ – ಮೈಸೂರು ಕೆಪಿಎ ಉಪ ನಿರ್ದೇಶಕಿ,
  •  ದೆಕ್ಕಾ ಕಿಶೋರ್ ಬಾಬು, ಬೀದರ್ ಎಸ್‌ಪಿ,
  •  ಅರುಣಾಂಗಕ್ಷು ಗಿರಿ- ಕೊಪ್ಪಳ ಎಸ್‌ಪಿ
  •  ಡಿ. ಎಲ್. ನಾಗೇಶ್ ಅವರನ್ನು ಸಿಐಡಿ ಎಸ್‌ಪಿ

Leave a Reply

Your email address will not be published. Required fields are marked *