ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80) ಶುಕ್ರವಾರ ಸಂಜೆ ನಿಧನರಾದರು.
ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.