ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಈಶ್ವರಪ್ಪ  ಮತ್ತೆ ತಮ್ಮ ಹೇಳಿಕೆಯಿಂದ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಬಾರಿಯ ಹೇಳಿಕೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವನ್ನು ಮಾಡಿದ್ದಾರೆ.

ಡಿ.ಕೆ ಶಿವಕುಮಾರ್ ನೀಡಿದ್ದ ಧ್ವಜದ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಈಶ್ವರಪ್ಪ, ಕೇಸರಿ ಧ್ವಜ ಕೆಂಪುಕೋಟೆ ಮೇಲೆ ಕೂಡ ಹಾರಿಸುತ್ತೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಮುಂದೆ ನಮ್ಮ ದೇಶದಲ್ಲಿ ಕೇಸರಿ ಧ್ವಜವೇ ರಾಷ್ತ್ರ ಧ್ವಜವಾಗಬಹುದು. ಹಿಂದೆ ರಾಮ ಮಂದಿರ ಕಟ್ಟಲು ಆಗಲ್ಲ ಅಂದಿದ್ದರು ಈಗ ಕಟ್ಟಿಲ್ಲವ, ಹಾಗೇಯೇ ಮುಂದೊಂದು ದಿನ ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದರು.

ಅಧಿಕಾರದ ಅಹಂಕಾರದಿಂದ ಈ ತರಹದ ದೇಶದ್ರೋಹದ ಹೇಳಿಕೆ ನೀಡುತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇👇👇





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

9 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

17 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago