Headlines

ರೈತ ಪರ ಹೋರಾಟಗಾರ ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾಗಿದ್ದರು.

ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಈ ಸಂಧರ್ಭದಲ್ಲಿ ಮೃತರ ಪತ್ನಿ ಪಿತಾಂಬರಮ್ಮ ಹಾಗೂ ಪುತ್ರರಾದ ಕಗ್ಗಲಿ ಲಿಂಗಪ್ಪ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್,ರವೀಂದ್ರ ಕೆರೆಹಳ್ಳಿ,ಉಲ್ಲಾಸ್ ಹಾಗೂ ಇನ್ನಿತರರಿದ್ದರು

Leave a Reply

Your email address will not be published. Required fields are marked *