Month: March 2022

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ…

ಎಸಿಬಿ ಬಲೆಗೆ ಬಿದ್ದ ಪಿಡಿಒ ವಿರುದ್ದ ದೂರು ಕೊಟ್ಟ ವ್ಯಕ್ತಿಗೆ ಬೆದರಿಕೆ ಹಾಕಿದ ಗ್ರಾಪಂ ಸದಸ್ಯ

ಹೊಸನಗರ ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಎಂ ಗುಡ್ಡೆಕೊಪ್ಪದ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆ‌ಬಿದ್ದಿದರು. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್,…

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ…

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35)…

ಜನಮನ್ನಣೆ ಗಳಿಸಿರುವ ತೀರ್ಥಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸುಧಾಕರ್ ರವರಿಗೆ ಎರಡನೆ ಬಾರಿ ಒಲಿದ ಮುಖ್ಯಮಂತ್ರಿ ಪದಕ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಸೇವೆ ಸಲ್ಲಿಸುತ್ತಿರುವ ಸುಧಾಕರ್ ಅವರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಮುಖ್ಯಮಂತ್ರಿಗಳ ಪದಕದ ಗೌರವ ಲಭಿಸಿದೆ .ಈ ಪದಕ ಅವರಿಗೆ ಎರಡನೇ ಬಾರಿ ಲಭಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ . ಸುಧಾಕರ್ ರವರು…

ಸಾಮಾನ್ಯ ಸಭೆಯಲ್ಲಿ ಹೆಲ್ಮೆಟ್ ಧರಿಸಿ ಪ್ರತಿಭಟಿಸಿದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು

ಸಾಗರ : ಸಾಗರದ ನಗರಸಭೆಯಲ್ಲಿ ಬುಧವಾರ 2022-23 ನೇ ಸಾಲಿನ ಆಯವ್ಯಯ ಸಾಮಾನ್ಯ ಸಭೆಯನ್ನು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಸಭೆಗೆ ಬಂದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು ಸಭೆ ಆರಂಭವಾಗುತ್ತಿದ್ದಂತೆ ತಲೆಗೆ ಹೆಲ್ಮೆಟ್…

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ…

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ :

ಹೊಸನಗರ ತಾಲೂಕಿನ ಎಂ.ಗುಡ್ಡೇಕೊಪ್ಪದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹೆಚ್ಚುವರಿ ಪ್ರಭಾರ ಪಿಡಿಒ ಮುರುಗೇಶ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಇಂದು ಬೆಳಿಗ್ಗೆ ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ…

2023 ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡ್ತಾರಾ ಕಿಮ್ಮನೆ ರತ್ನಾಕರ್ !?

ತೀರ್ಥಹಳ್ಳಿ : ವಿಧಾನಸಭಾ ಚುನಾವಣೆ 2023 ರಲ್ಲಿ ನೆಡೆಯಲಿದ್ದು ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪಕ್ಷ ಸ್ಪರ್ಧೆ ಮಾಡಲಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದು ಅದರಲ್ಲಿ…

ರಿಪ್ಪನ್ ಪೇಟೆ ಮೆಸ್ಕಾಂ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಗೋವುಗಳ ಬಲಿ : ನರ ಬಲಿಯಾಗುವವರೆಗೂ ಕಾಯುತ್ತಿದೆಯೋ ಮೆಸ್ಕಾಂ ಇಲಾಖೆ

ರಿಪ್ಪನ್ ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಕೆದಲುಗುಡ್ಡೆ ಗ್ರಾಮದಲ್ಲಿ ಜಾನುವಾರುಗಳು ಸಾವನ್ನಪ್ಪುತ್ತಿದ್ದು ಮೆಸ್ಕಾಂ ಇಲಾಖೆ ಅಧಿಕಾರಿಗಳು ಜಾಣ ಕುರುಡುತನ ತೋರಿಸುತ್ತಿದ್ದಾರೆ ಎಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಆರೋಪಿಸಿದ್ದಾರೆ ಕೆದಲು ಗುಡ್ಡೆಯ ಗಣೇಶ್ ಎಂಬುವವರಿಗೆ…